ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಅನೇಕ ಕಡೆ ಹಿಂಸೆ ನಡೆದರೆ, ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹಿಂದು ಹಾಗೂ ಮುಸ್ಲಿಮ್ ಯುವಕರು ಸೌಹಾರ್ಧತೆ ಮೆರೆದಿದ್ದಾರೆ.
ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಲಕ್ಷ್ಮೇಶ್ವರ ನಗರದ ವಾರ್ಡ್ 22ರಲ್ಲಿ ಮುಸ್ಲಿಂ ಹಾಗೂ ಹಿಂದು ಸ್ನೇಹಿತರು “ಮೇರಾ ಟಿಪ್ಪು ಶೇರ್ ಏ ಮೈಸೂರ ಹೈ” ಎಂಬ ಹಾಡಿಗೆ ಹೆಜ್ಜೆ ಹಾಕಿದ್ದಾರೆ.