Download Our App

Follow us

Search
Close this search box.
Home » ಕರ್ನಾಟಕ » ದಲಿತ ನಾಯಕನ ನಿಧನಕ್ಕೆ ಮುಖ್ಯಮಂತ್ರಿ ಕಂಬನಿ. ಸರ್ಕಾರಿ ಮರ್ಯಾದೆಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಸೂಚನೆ

ಕರ್ನಾಟಕ ರಾಜ್ಯ ಗ್ರಾಮೀಣ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ಮೇಲೆ ಕರ್ನಾಟಕ ರಾಜ್ಯ ಗ್ರಾಮೀಣ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ವಿಶ್ವ ವಿದ್ಯಾಲಯದ ಕುಲಪತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ರಾಜ್ಯಪಾಲರ ಅಧಿಕಾರವನ್ನು ಕ್ಯಾಬಿನೆಟ್ ನಿರ್ಣಯ ಪಡೆದು ಮಿತಿಗೊಳಿಸಲಾಗಿದೆ. 

ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕದಲ್ಲಿ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಿ, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕರಡು ಮಸೂದೆ-2024ಕ್ಕೆ ಸಚಿವ ಸಂಪುಟ ಸೆಪ್ಟೆಂಬರ್‌ನಲ್ಲಿ ಅನುಮೋದನೆ ನೀಡಲಾಗಿತ್ತು. ಈ ಸಲದ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ತರಲು ಸಚಿವ ಸಂಪುಟ ನಿರ್ಧರಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದ ಬ್ರಾಹ್ಮಣ ವಿಧ್ಯಾರ್ಥಿಗಳಿಗೆ 5 ಕೋಟಿ 85 ಲಕ್ಷ ಶಿಷ್ಯವೇತನ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ಬ್ರಾಹ್ಮಣ ವಿಧ್ಯಾರ್ಥಿಗಳಿಗೆ ಶಿಷ್ಯವೇತನ ಮಂಜೂರು ಮಾಡಿದೆ.  ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ

Live Cricket

error: Content is protected !!