Download Our App

Follow us

Home » ಕಾನೂನು » ಕಾರಿನ ಮೇಲೆ ಬಿದ್ದ ಕಂಟೇನರ್ 6 ಜನರ ಸಾವು

ಕಾರಿನ ಮೇಲೆ ಬಿದ್ದ ಕಂಟೇನರ್ 6 ಜನರ ಸಾವು

ಬೆಂಗಳೂರಿನ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಕಂಟೇನರ್ ಟ್ರಕ್ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 

ಪ್ರವಾಸಕ್ಕೆಂದು ಬೆಂಗಳೂರಿನಿಂದ ಇವರೆಲ್ಲ ವೋಲ್ವೋ ಕಾರಿನಲ್ಲಿ ವಿಜಯಪುರಕ್ಕೆ ಹೊರಟಿದ್ದರು ಎನ್ನಲಾಗಿದೆ. ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ 6 ಜನರ ಶವ ನುಜ್ಜುಗುಜ್ಜಾಗಿದೆ ಎನ್ನಲಾಗಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!