Download Our App

Follow us

Home » ರಾಜಕೀಯ » 12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ಆಪರೇಷನ್ ಹಸ್ತ ಮಾಡಲು ಕಾಂಗ್ರೇಸ್ ಸರ್ಕಾರ ಮುಂದಾಗಿರುವದು ನನ್ನ ಗಮನಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. 

ಜೆಡಿಎಸ್ ನ ಸುಮಾರು 12 ಶಾಸಕರನ್ನು ಕಾಂಗ್ರೇಸ್ಸಿಗೆ ಕರೆತರುವ  ಬಗ್ಗೆ  ಚರ್ಚೆ ನಡೆದಿರುವ ಬಗ್ಗೆ ನನಗೆ ಗೊತ್ತು ಎಂದು ಹೇಳಿದ ಅವರು ಜೆಡಿಎಸ್ ಮುಗಿಸಲು ಕಾಂಗ್ರೇಸ್ ನಾಯಕರು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಜೆಡಿಎಸ್ ನ ಯಾವ ಶಾಸಕರು ಕಾಂಗ್ರೇಸ್ಸಿಗೆ ಹೋಗುವದಿಲ್ಲ ಎಂದಿದ್ದಾರೆ. ಕಾಂಗ್ರೇಸ್ಸಿನ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸಂಕ್ರಾಂತಿ ಬಳಿಕ ಎಲ್ಲವನ್ನು ಹೇಳುತ್ತೆನೆ ಎಂದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!