Download Our App

Follow us

Search
Close this search box.
Home » 404 – Page Not Found

ಧಾರವಾಡ ಜಿಲ್ಲೆಯಲ್ಲಿ, ಪುರುಷರಿಗಿಂತ ಮಹಿಳೆಯರೇ ಹೆಚ್ಚು ಅನಕ್ಷರಸ್ಥರು

ಧಾರವಾಡ ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ ಜಿಲ್ಲೆಯನ್ನು 100% ಸಾಕ್ಷರರನ್ನಾಗಿ ಮಾಡುವ ಉದ್ದೇಶ ವಿಫಲವಾಗಿದೆ. 

ಜಿಲ್ಲಾ ಪಂಚಾಯತಿ, ಜಿಲ್ಲೆಯ 36 ಗ್ರಾಮ ಪಂಚಾಯತ್‌ಗಳಲ್ಲಿ ವಿಶೇಷ ಕಲಿಕಾ ಕೇಂದ್ರಗಳನ್ನು (ಎಸ್‌ಎಲ್‌ಸಿ) ತೆರೆಯಲು ನಿರ್ಧರಿಸಿತ್ತು. ಆದರೆ ಇನ್ನೂವರೆಗೆ ಅದು ಪ್ರಾರಂಭವಾಗಿಲ್ಲ. 

ಸಾಕ್ಷರತಾ ಅಭಿಯಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟಿ ಕೋಟಿ ವೆಚ್ಚ ಮಾಡುತ್ತಿದ್ದರು, ಗಣನೀಯ ಪ್ರಮಾಣದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಿಲ್ಲ.

2022-23ನೇ ಸಾಲಿಗೆ ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಜಿಲ್ಲೆಯ 10 ಗ್ರಾಮ ಪಂಚಾಯಿತಿಗಳನ್ನು ಆಯ್ದುಕೊಂಡು, ಒಟ್ಟು 10,360 ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಓದು ಬರಹ ಕಲಿಸಲಾಗುವುದು ಎಂದು ತಿಳಿಸಲಾಗಿತ್ತು. 

ಅಂಕಿಅಂಶಗಳ ಪ್ರಕಾರ, ಜಿಲ್ಲೆಯಲ್ಲಿ ಸರಾಸರಿ ಸಾಕ್ಷರತೆಯ ಪ್ರಮಾಣವು 80% ರಷ್ಟಿದೆ. ನಗರ ಪ್ರದೇಶದಲ್ಲಿ ಸಾಕ್ಷರತೆ ಪ್ರಮಾಣ ಶೇ.84ರಷ್ಟಿದ್ದರೆ, ಗ್ರಾಮೀಣ ಪ್ರದೇಶದಲ್ಲಿ ಶೇ.76ರಷ್ಟಿದೆ. 

ಇದಲ್ಲದೆ, ಮಹಿಳೆಯರು, ಪುರುಷರಿಗೆ ಹೋಲಿಸಿದರೆ ಕಡಿಮೆ ಸಾಕ್ಷರರಾಗಿದ್ದಾರೆ. ಕೇವಲ ಶೇಕಡಾ 65% ರಷ್ಟು ಮಹಿಳೆಯರು ಮಾತ್ರ ಸಾಕ್ಷರರಾಗಿದ್ದಾರೆ. ಮತ್ತು ಶೇಕಡಾ 35% ರಷ್ಟು ಅನಕ್ಷರಸ್ಥರಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಸಂಪೂರ್ಣ ಬಂದ್ ಬಿಕೋ ಎನ್ನುತ್ತಿರುವ ರಸ್ತೆಗಳು

ವಾಣಿಜ್ಯ ನಗರಿ ಹುಬ್ಬಳ್ಳಿ ಸಂಪೂರ್ಣ ಬಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ. ಅಂಬೇಡ್ಕರರ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಗೆ

Live Cricket

error: Content is protected !!