Download Our App

Follow us

Home » ಕರ್ನಾಟಕ » ರಾಜ್ಯದ ಬ್ರಾಹ್ಮಣ ವಿಧ್ಯಾರ್ಥಿಗಳಿಗೆ 5 ಕೋಟಿ 85 ಲಕ್ಷ ಶಿಷ್ಯವೇತನ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಧಾರವಾಡಕ್ಕೆ ಮತ್ತೊಂದು ಕೊಡುಗೆ ನೀಡಿದ ಕೇಂದ್ರ ಸಚಿವ ಪ್ರಲ್ಲಾದ ಜೋಶಿ. X-band Doppler RADAR ಸ್ಥಾಪನೆ.

ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು, ಧಾರವಾಡಕ್ಕೆ ಮತ್ತೊಂದು ಕೊಡುಗೆ ನೀಡಿದ್ದಾರೆ. 

ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ X-band Doppler RADAR (ಎಕ್ಸ್-ಬ್ಯಾಂಡ್ ಡಾಪ್ಲರ್ ರಾಡಾರ್‌) ಸ್ಥಾಪನೆಯಾಗಲಿದ್ದು, ಇದು 150 ರಿಂದ 175 ಕಿಲೋಮೀಟರಗಳವರೆಗೂ ನಿಖರವಾದ ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರಿತ್ಯದ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ನೀಡುತ್ತದೆ. 

ಮಳೆಯ ಮುನ್ಸೂಚನೆ, ಒಣಹವೆಯ ಮಾಹಿತಿ, ತಾಪಮಾನದ ಏರಿಳಿತ ಸೇರಿದಂತೆ ಹವಾಮಾನದ ಏರುಪೇರುಗಳ ನಿಖರ ಮಾಹಿತಿಯನ್ನು ಈ ರಾಡಾರ ನೀಡಲಿದೆ. 

ಇದು ರೈತರಿಗೆ ಬೆಳೆ‌ಹಾನಿ, ಬೆಳೆ ನಷ್ಟದಿಂದ ಪಾರುಮಾಡುವುದರ ಜೊತೆಗೆ ಕೃಷಿ ಚಟುವಟಿಕೆಗಳ ಸಿದ್ಧತೆಗೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಬಂದ್. ಅವಳಿ ನಗರದಲ್ಲಿ ಬೀದಿಗಿಳಿದ ಕಾಂಗ್ರೇಸ್ಸಿಗರು

ಸಂವಿದಾನ ಶಿಲ್ಪಿ ಡಾ!! ಬಿ ಆರ್ ಅಂಬೇಡ್ಕರ ಸ್ವಾಭಿಮಾನಿ ಅಭಿಮಾನಿ, ಅನುಯಾಯಿಗಳ ಬಳಗದ ಪ ಜಾ ಪ ಪಂ, ಹಿಂದುಳಿದ ವರ್ಗ ಹಾಗು ಅಲ್ಪಸಂಖ್ಯಾತರ ಐಕ್ಯತಾ ವೇದಿಕೆ

Live Cricket

error: Content is protected !!