Download Our App

Follow us

Home » ಅಪಘಾತ » ಕಾರು ಅಪಘಾತ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆನ್ನುಮೂಳೆಗೆ ಗಾಯ. L1 ಗೆ ಪೆಟ್ಟು

ಕಾರು ಅಪಘಾತ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆನ್ನುಮೂಳೆಗೆ ಗಾಯ. L1 ಗೆ ಪೆಟ್ಟು

ಕಿತ್ತೂರಿನ ಅಂಬಡಗಟ್ಟಿ ಕ್ರಾಸ್ ಬಳಿ ನಡೆದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆನ್ನುಮೂಳೆಗೆ ಗಾಯವಾಗಿರುವದು ಸ್ಕ್ಯಾನಿಂಗ್ ಪರೀಕ್ಷೆಯಿಂದ ಗೊತ್ತಾಗಿದೆ. 

ಬೆನ್ನುಮೂಳೆ L1 ಗೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆ ನಡೆಸುವ ಬಗ್ಗೆ ವೈಧ್ಯರು ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. 

ಡಾ. ರವಿ ಪಾಟೀಲ ಅವರು ಲಕ್ಷ್ಮೀ ಹೆಬ್ಬಾಳಕರ ಅವರನ್ನು ನೋಡಿಕೊಳ್ಳುತ್ತಿದ್ದು, ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರೆಡ್ಡಿ ಏನಂದಿರಿಗೀನಾ ! ರೊಚ್ಚಿಗೆದ್ದ ರಾಮುಲು. ಗಣಿ ನಾಡಿನಲ್ಲಿ ದೂಳು ಮೆತ್ತಿಕೊಂಡ ನಾಯಕರು

ಬಳ್ಳಾರಿ ರಾಜಕೀಯ, ಒಂದು ಕಾಲಕ್ಕೆ ರಾಜ್ಯದ ರಾಜಕಾರಣವನ್ನು ತನ್ನತ್ತ ಸೆಳೆದಿತ್ತು. ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಜೋಡಿ, ಬಳ್ಳಾರಿಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದರು. ಆದರೆ ಈಗ ಬಳ್ಳಾರಿಯಲ್ಲಿ

Live Cricket

error: Content is protected !!