Download Our App

Follow us

Home » ಅಪಘಾತ » ಧಾರವಾಡ ಆಕಾಶವಾಣಿ ಬಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಧಾರವಾಡ ಆಕಾಶವಾಣಿ ಬಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಧಾರವಾಡದ ಆಕಾಶವಾಣಿ ಬಳಿ ಇರುವ ಮರಕ್ಕೆ ವೇಗವಾಗಿ ಬಂದ ಓಮಿನಿ ಕಾರು ಡಿಕ್ಕಿ ಹೊಡೆದಿದೆ. 

ನಾಯಿ ಅಡ್ಡ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ. ಓಮಿನಿ ಕಾರಿನ ಚಾಲಕ ಹಾಗೂ ಮತ್ತೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. 

ಓಮಿನಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!