ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವವಾಗಿರುವ ಕುಂಭಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.
ಜೋಶಿಯವರ ಧರ್ಮಪತ್ನಿ, ಸಹೋದರರು, ಮಕ್ಕಳು ಹಾಗೂ ಅಳಿಯಂದಿರು ಕುಂಭಮೇಳದಲ್ಲಿ ಭಾಗವಹಿಸಿದ್ದರು.
ಹಿಂದೂ ಧರ್ಮದ ಸಾಮೂಹಿಕ ತೀರ್ಥಯಾತ್ರೆಯಾಗಿರುವ ಪ್ರಯಾಗರಾಜನಲ್ಲಿ ಕೋಟ್ಯಾಂತರ ಜನ ಪವಿತ್ರ ಸ್ನಾನ ಮಾಡಿದ್ದಾರೆ.
