ವಿಧಾನ ಪರಿಷತ್ತಿನ ಸ್ಥಾನಗಳಿಗೆ ನಾಮನಿರ್ದೇಶನ ಮಾಡಬೇಕಿದ್ದು, ಕಾಂಗ್ರೆಸ್ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಲಾಗುವುದು ಮುಖ್ಯಮಂತ್ರಿ ಹಾಗೂ ಕೆಪಿಸಿ ಅಧ್ಯಕ್ಷ, ಡಿ ಕೆ ಶಿವಕುಮಾರ.
ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರನ್ನು ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ತಿಳಿಸಲಾಗಿದೆ ನನ್ನ ಅಭಿಲಾಷೆಯಾಗಿದೆ ಅವರು ಹೇಳಿದ್ದಾರೆ.
