Download Our App

Follow us

Home » ಭಾರತ » ಕಾಲೇಜಿನಲ್ಲಿ ವಿದಾಯ ಭಾಷಣ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಯುವತಿ ಸಾವು

ಕಾಲೇಜಿನಲ್ಲಿ ವಿದಾಯ ಭಾಷಣ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಯುವತಿ ಸಾವು

ಮಹಾರಾಷ್ಟ್ರದಿಂದ ಹೃದಯ ವಿದ್ರಾವಕ ಘಟನೆಯೊಂದು ವರದಿಯಾಗಿದೆ. 

ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ತನ್ನ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದಾಗ 20 ವರ್ಷದ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. 

ಪರಂಡದ ಆರ್‌ಜಿ ಶಿಂಧೆ ಕಾಲೇಜಿನ ವಿದ್ಯಾರ್ಥಿನಿ ವರ್ಷಾ ಖರತ್ ಸಂತೋಷದಿಂದ ಬಿಳ್ಕೋಡುಗೆ ಭಾಷಣ ಮಾಡುತ್ತಿದ್ದಳು.

ಭಾಷಣ ಮಾಡುತ್ತಿದ್ದಂತೆ ವರ್ಷಾ ಪ್ರಜ್ಞೆ ತಪ್ಪಿ ಕುಸಿದು ಬೀಳುವ ಕ್ಷಣಗಳು ವಿಡಿಯೋದಲ್ಲಿ ಸೆರೆಯಾಗಿದೆ.

ತಕ್ಷಣ ಆಕೆಯನ್ನು ಆಸ್ಪತ್ರೆಗೆ ಧಾಖಲಿಸಲಾಯಿತು. ಅಷ್ಟರಲ್ಲಿ ಆಕೆಯ ಪ್ರಾಣಪಕ್ಷಿ ಹಾರಿ ಹೋಗಿತ್ತು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!